Awareness Program by Sree Coimbatore Gujarati Samaj
ಆಚಾರ್ಯ ಶ್ರೀ ಕೆ.ಆರ್. ಮನೋಜ್ ಜಿರವರು, ನವಂಬರ್ 29 2024ರಂದು – ಶ್ರೀ ಕೊಯಮತ್ತೂರು ಗುಜರಾತಿ ಸಮಾಜದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ, ಆರ್ಷ ವಿದ್ಯಾ ಸಮಾಜದ ಗುರಿ ಮತ್ತು ಚಟುವಟಿಕೆಗಳ ಕುರಿತು ಉಪನ್ಯಾಸ ನೀಡಿದರು. ಇಂದು ಸಮಾಜದ ಮೇಲೆ ದುಷ್ಟಪ್ರಭಾವ ಬೀರುತ್ತಿರುವ ಆರು ರೀತಿಯ ಬ್ರೈನ್ ವಾಷಿಂಗ್ ದುಷ್ಟ ಶಕ್ತಿಗಳ ಬಗ್ಗೆ ಮತ್ತು ಅವುಗಳನ್ನು ಹೇಗೆ ತಡೆದು ಎದುರಿಸಬೇಕು ಎನ್ನುವುದು ಉಪನ್ಯಾಸದ… Read More »Awareness Program by Sree Coimbatore Gujarati Samaj