blog blog-kannada • ಏಪ್ರಿಲ್ 20 – ಬಸವೇಶ್ವರ ಜಯಂತಿ AVS April 20, 2026 • No Comments ಶ್ರೀ ಬಸವಣ್ಣಅವರು 12ನೇ ಶತಮಾನದ ಮಹಾನ್ ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು.ಅವರು ಸಮಾನತೆ, ಸತ್ಯ, ಧರ್ಮ ಮತ್ತು ಮಾನವೀಯತೆ ಎಂಬ ಮೌಲ್ಯಗಳನ್ನು ಸಾರಿದ ಮಹಾನ್ ವ್ಯಕ್ತಿ.ಜಾತಿ-ಪಾತದ ಭೇದವನ್ನು ವಿರೋಧಿಸಿ, ಎಲ್ಲರೂ ಸಮಾನರು ಎಂಬ ಸಂದೇಶವನ್ನು ನೀಡಿದರು. ಅವರ ಸಂದೇಶ:“ಕಾಯಕವೇ ಕೈಲಾಸ”ಅಂದರೆ, ದುಡಿಮೆ ಮತ್ತು ಪ್ರಾಮಾಣಿಕತೆ ಜೀವನದ ಪರಮ ಧರ್ಮ. ಬಸವಣ್ಣರವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸೋಣಸಮಾನತೆ ಮತ್ತು ಪ್ರೀತಿಯಿಂದ ಸಮಾಜವನ್ನು ನಿರ್ಮಿಸೋಣ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು….! Share this: Click to share on Facebook (Opens in new window) Facebook Click to share on X (Opens in new window) X Like this:Like Loading... Related Keywords aarsha vidya samajamBasava JayantiBasavannaPromote Sanatana Dharma